Menu

ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ: ಕೃಷ್ಣ ಭೈರೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು!

ಕಂದಾಯ ಇಲಾಖೆಯಲ್ಲಿ ಆಗಿರುವ ಭ್ರಷ್ಟಾಚಾರ ಹಾಗೂ ಅಶಿಸ್ತು ತೋರುತ್ತಿರುವ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ತನಿಖೆ ನಡೆಸುವಂತೆ ಕೋರಿ ಆರ್ ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ದೂರು ಆಧರಿಸಿ ತನಿಖೆಗೆ ಆದೇಶಿಸಿದ್ದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಗೆ ಬುಧವಾರ ಮತ್ತೊಬ್ಬ ಸಚಿವರ ವಿರುದ್ಧ ಮತ್ತೊಂದು ದೂರು ಬಂದಿದ್ದು ಈ ಬಗ್ಗೆ ರಾಜ್ಯಪಾಲರ