Menu

ಕೂಡಲಸಂಗಮ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಕೂಡಲಸಂಗಮ ಅಭಿವೃದ್ಧಿ ಮಂಡಳಿ ಯೋಜನೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಶೀಘ್ರದಲ್ಲಿ ಬಾಕಿ ಉಳಿದಿರುವ ಮ್ಯೂಸಿಯಂ ಕೆಲಸವನ್ನೂ ಮುಗಿಸಿ ಜನರಿಗೆ ಸಮರ್ಪಣೆ ಮಾಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನ ಪರಿಷತ್ನಲ್ಲಿ ಬುಧವಾರ ಸದಸ್ಯರಾದ ನಿರಾಣಿ ಹಣಮಂತ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಅವರು, “ಕೂಡಲಸಂಗಮ ಅಭಿವೃದ್ಧಿ ಮಂಡಳಿ ನಮ್ಮ ಕೂಸು, ನಮ್ಮ ಮಹತ್ವಾಕಾಂಕ್ಷೆ ಯೋಜನೆ. ಈ ಯೋಜನೆ ನಿಧಾನಗತಿಯಲ್ಲಿ ಸಾಗುತ್ತಿರುವುದು ನಿಜ. ಈಗಾಗಲೇ

ರೈತರ ಮನೆಬಾಗಿಲಿಗೆ ಸರ್ಕಾರ, ಪೋಡಿ ದುರಸ್ಥಿ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಸರ್ಕಾರವೇ ಸ್ವಯಂ ಪ್ರೇರಿತವಾಗಿ ರೈತರ ಮನೆ ಬಾಗಿಲಿಗೆ ಹೋಗಿ ಅಭಿಯಾನ ಮಾದರಿಯಲ್ಲಿ ದರ್ಖಾಸ್ತು ಪೋಡಿ ಮಾಡಿಕೊಡುತ್ತಿದ್ದು, ಕನಿಷ್ಟ ದಾಖಲೆ ಇದ್ದರೂ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನ ಪರಿಷತ್ನಲ್ಲಿ ಮಂಗಳವಾರ ಸದಸ್ಯರಾದ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ

ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025ಕ್ಕೆ ಅಂಗೀಕಾರ: ಜೈಲು ಶಿಕ್ಷೆಯಿಂದ ವಿನಾಯಿತಿ

ಬೆಳಗಾವಿ: ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಕರ್ನಾಟಕ ಬಾಡಿಗೆ (ತಿದ್ದುಪಡಿ) 2025 ವಿಧೇಯಕದ ಮೇಲೆ ದೀರ್ಘ ಚರ್ಚೆ ನಡೆಸಿ ಅನುಮೋದನೆ ನೀಡಲಾಗಿದೆ. ವಿಧೇಯಕವನ್ನು ಸದನದ ಸದಸ್ಯರ ಚರ್ಚೆಗೆ ಮುಂದಿಟ್ಟು ವಿವರಣೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಇದೊಂದು ಸರಳ ವಿಧೇಯಕ. ಇದರಲ್ಲಿರುವುದು ದೇಶದ

14.21 ಲಕ್ಷ ರೈತರ ಖಾತೆಗೆ 2,249 ಕೋಟಿ ರೂ. ಪರಿಹಾರ ಜಮೆ: ಸಚಿವ ಕೃಷ್ಣಬೈರೇಗೌಡ

ಬೆಳಗಾವಿ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14.21 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ನ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ ಸದಸ್ಯರಾದ

ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಧಾನ ಪರಿಷತ್ನಲ್ಲಿ ಶುಕ್ರವಾರ

ಭೂ ಲೂಟಿಕೋರ ಜೊತೆ ಶಾಮೀಲು 24 ಅಧಿಕಾರಿಗಳ ವಿರುದ್ಧ ದೋಷಾರೋಪ ಪಟ್ಟಿ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಬಗರ್ ಹುಕುಂ ಫಾರ್ಮ್ 50-53 ರಲ್ಲಿ ಜಮೀನು ಮಂಜೂರು ಪ್ರಕರಣಗಳಲ್ಲಿ ಪ್ರಾಮಾಣಿಕರು ಹಾಗೂ ಅಮಾಯಕರಿಗೆ ತೊಂದರೆ ನೀಡಲ್ಲ. ಆದರೆ, ಅಕ್ರಮವಾಗಿ ಭೂ ಮಂಜೂರಾತಿ ಪಡೆದ ಲೂಟಿ ಕೋರರು ಹಾಗೂ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು

ಮತಗಳ್ಳತನದಲ್ಲಿ ಬಿಜೆಪಿ-ಚುನಾವಣಾ ಆಯೋಗ ಜಂಟಿ ಶಾಮೀಲು: ಕೃಷ್ಣ ಬೈರೇಗೌಡ ಆರೋಪ

ದೇಶದಾದ್ಯಂತ ನಡೆಯುತ್ತಿರುವ ಮತಗಳ್ಳತನ ಅಕ್ರಮದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು. ಮತಗಳ್ಳತನದ ವಿರುದ್ಧ ಶನಿವಾರ ತಮ್ಮ ಗೃಹ ಕಚೇರಿಯಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚುನಾವಣಾ ಆಯೋಗ

ಹಾಸನಾಂಬೆ ಗರ್ಭಗುಡಿ ಬಂದ್: ದಾಖಲೆಯ 25 ಕೋಟಿ ಆದಾಯ ನಿರೀಕ್ಷೆ

ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರೆ ಮಹೋತ್ಸವ ನೆರವೇರಿತು. ಈ ಮೂಲಕ ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನ ಅಧಿದೇವತೆ ಹಾಸನಾಂಬೆ ದೇವಿಯ ಗರ್ಭಗುಡಿಗೆ ಬಾಗಿಲು ಮುಚ್ಚಲಾಯಿತು. ಅಕ್ಟೋಬರ್ 9ರಿಂದ ನಡೆದ ಹಾಸನಾಂಬೆ ದೇವಿಯ ದರ್ಶನ ಒಂದು ತಿಂಗಳ ಕಾಲ ಸುಗಮನವಾಗಿ ನೆರವೇರಿದ್ದು, ದಾಖಲೆ