krishna river
ಕೃಷ್ಣ ಜಲವಿವಾದ ಅಂತಿಮ ತೀರ್ಪಿನ ಕುರಿತು ಚರ್ಚೆಗೆ ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ತೀರ್ಮಾನ
ಬೆಂಗಳೂರು: ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ
ಕೃಷ್ಣ ಮೇಲ್ದಂಡೆ 3ನೇ ಹಂತ ಜಾರಿಗೆ 87,818 ಸಾವಿರ ಕೋಟಿ ರೂ. ಬೇಕು: ಡಿಕೆ ಶಿವಕುಮಾರ್
ಬೆಂಗಳೂರು: ಬೊಮ್ಮಾಯಿ ಸರ್ಕಾರದ ವೇಳೆ ಮಾಡಿದ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಜಾರಿಗೆ ಅಂದಾಜು ರೂ.87,818 ಸಾವಿರ ಕೋಟಿ ಹಣ ಬೇಕಾಗುತ್ತದೆ. ಪ್ರಸ್ತುತ ಪರಿಷ್ಕರಣೆ ಮಾಡಿದರೆ ವೆಚ್ಚ ಇನ್ನೂ ಹೆಚ್ಚಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಅಧಿಸೂಚನೆ ಹೊರಡಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ಡಿಕೆ ಶಿವಕುಮಾರ್
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಅನುಷ್ಠಾನಕ್ಕೆ ಬಜೆಟ್ ಅಲ್ಲಿ ನಮ್ಮ ಸರ್ಕಾರ ಬದ್ದತೆ ತೋರಿಸಿದೆ. ಈ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇನೆ. ಬಿಜೆಪಿಯ ಸದಸ್ಯರು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಯೋಜನೆಗೆ
ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ
ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ತಾಯಿ ಶಾರದಾ, ಮಕ್ಕಳಾದ ಅಮೃತಾ, ಆದರ್ಶ ಮತ್ತು ಅನುಷ್ಕಾ ಮೃತಪಟ್ಟಿದ್ದಾರೆ. ಮೂರು ಮಕ್ಕಳೊಂದಿಗೆ ತಾಯಿ