krishna river
ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಅಧಿಸೂಚನೆ ಹೊರಡಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ಡಿಕೆ ಶಿವಕುಮಾರ್
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಅನುಷ್ಠಾನಕ್ಕೆ ಬಜೆಟ್ ಅಲ್ಲಿ ನಮ್ಮ ಸರ್ಕಾರ ಬದ್ದತೆ ತೋರಿಸಿದೆ. ಈ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇನೆ. ಬಿಜೆಪಿಯ ಸದಸ್ಯರು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಯೋಜನೆಗೆ ಅಧಿಸೂಚನೆ ಹೊರಡಿಸಿದರೆ ಎಲ್ಲರೂ ಸೇರಿ ಯೋಜನೆ ಪೂರ್ಣಗೊಳಿಸಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಪ್ರಶ್ನೋತ್ತರ ಕಲಾಪದ ವೇಳೆ ವಿಧಾನಪರಿಷತ್ ಸದಸ್ಯ ಪಿ.ಎಚ್.ಪೂಜಾರ್ ಹಾಗೂ ಹನುಮಂತ ನಿರಾಣಿ, ಆಲಮಟ್ಟಿ
ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ
ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ತಾಯಿ ಶಾರದಾ, ಮಕ್ಕಳಾದ ಅಮೃತಾ, ಆದರ್ಶ ಮತ್ತು ಅನುಷ್ಕಾ ಮೃತಪಟ್ಟಿದ್ದಾರೆ. ಮೂರು ಮಕ್ಕಳೊಂದಿಗೆ ತಾಯಿ