krishnayya shetty
ಬ್ಯಾಂಕ್ ಗೆ ವಂಚನೆ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ 3 ವರ್ಷ ಶಿಕ್ಷೆ!
ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರಿಗೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಗೆ ವಂಚಿಸಿದ ಪ್ರಕರಣದಲ್ಲಿ ತಲಾ 3 ವರ್ಷ ಶಿಕ್ಷೆ ಹಾಗೂ 7.75 ಲಕ್ಷ ರೂ. ದಂಡ ವಿಧಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್ ಅವರನ್ನೊಳಗೊಂಡ ಪೀಠ ಗುರುವಾರ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ) ಗೆ ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಶ್ರೀನಿವಾಸು, ಮುನಿರಾಜು, ಎಂಟಿವಿ
ಬ್ಯಾಂಕ್ ಗೆ 7.17 ಕೋಟಿ ವಂಚಿಸಿದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ: ಕೋರ್ಟ್ ಮಹತ್ವದ ತೀರ್ಪು
ಬಿಜೆಪಿಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಬ್ಯಾಂಕ್ ವಂಚನೆ ಪ್ರಕರಣದಲ್ಲಿ ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ನ್ಯಾ.ಸಂತೋಷ್ ಗಜಾನನ ಭಟ್ ಅವರನ್ನೊಳಗೊಂಡ ಪೀಠ ಗುರುವಾರ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ