Kritika Reddy murder
ವೈದ್ಯೆ ಕೃತಿಕಾ ರೆಡ್ಡಿ ಕೊಲೆ: ಮಹೇಂದ್ರ ರೆಡ್ಡಿಗಿತ್ತು ಹಲವು ಯುವತಿಯರ ಸಂಪರ್ಕ
ಇತ್ತೀಚೆಗೆ ಗಂಡ ಮಹೇಂದ್ರ ರೆಡ್ಡಿಯಿಂದಲೇ ಕೊಲೆಯಾಗಿರುವ ವೈದ್ಯೆ ಕೃತಿಕಾ ರೆಡ್ಡಿ ಪ್ರಕರಣದ ವಿಚಾರಣೆಯಲ್ಲಿ ಮಾರತ್ತಹಳ್ಳಿ ಪೊಲೀಸರು ಮಹತ್ವದ ವಿಚಾರವನ್ನು ಬಯಲಿಗೆಳೆದಿದ್ದಾರೆ. ಆರೋಪಿಗೆ ಹಲವು ಯುವತಿಯರ ಜೊತೆ ಸಂಪರ್ಕ ಇರುವುದು ಪತ್ತೆಯಾಗಿದೆ. 2023 ರಲ್ಲಿ ಮುಂಬೈ ಮೂಲದ ಯುವತಿಯ ಹಿಂದೆ ಬಿದ್ದದ್ದ ಮಹೇಂದ್ರ ರೆಡ್ಡಿ, ಮದುವೆಯಾಗುವುದಾಗಿ ಆಕೆಯ ಮನೆಗೂ ಹೋಗಿದ್ದ. ನಂತರ ಮನೆಗೆ ವಾಪಸಾಗಿ ತಂದೆ ಮೂಲಕ ಆ ಯುವತಿಗೆ ಕರೆ ಮಾಡಿಸಿದ್ದ. ಮಹೇಂದ್ರ ಅಪಘಾತದಲ್ಲಿ ಮೃತಪಟ್ಟಿರುವುದಾಗಿ ಆತನ ತಂದೆ ಯುವತಿಗೆ


