Menu

ಮದುವೆಗೆ ಒಪ್ಪದ ಪ್ರಿಯಕರ: ರಾಮನಗರದಲ್ಲಿ ಯುವತಿ ಆತ್ಮಹತ್ಯೆ

ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಪ್ರೀತಿಸಿದ ಯುವಕ ಮದುವೆಯಾಗಲು ಒಪ್ಪಲಿಲ್ಲವೆಂದು ನೊಂದ ಯುವತಿ ಆತ್ನಹತ್ಯೆ ಮಾಡಿಕೊಂಡಿದ್ದಾಳೆ. ವರ್ಷಿಣಿ (22) ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ಎರಡು ವರ್ಷಗಳಿಂದ ವರ್ಷಿಣಿ ಹಾಗೂ ಯುವಕ ಪ್ರೀತಿಸುತ್ತಿದ್ದರು. ಯುವಕ ಮದುವೆಯಾಗಲು ಒಪ್ಪುತ್ತಿಲ್ಲವೆಂದು ನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಯುವ ಮುನ್ನ ಡೆತ್‌ನೋಟ್ ಬರೆದಿಟ್ಟಿರುವ ವರ್ಷಿಣಿ, ತನಗಾದ ಮೋಸವನ್ನು ಬಿಚ್ಚಿಟ್ಟಿದ್ದು, ಸಾಯುತ್ತಿರುವುದಕ್ಕೆ