KRS
ಇಂದಿನಿಂದ ಕೆಆರ್ ಎಸ್ ನಲ್ಲಿ ಐದು ದಿನ ಕಾವೇರಿ ಆರತಿ, ಉಚಿತ ಲಾಡು ಪ್ರಸಾದ
ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಶುಕ್ರವಾರದಿಂದ ಐದು ದಿನ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಸಂಜೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ
ಸೆ.26ರಿಂದ 5 ದಿನ ಕೆಆರ್‌ಎಸ್‌ನಲ್ಲಿ ‘ಕಾವೇರಿ ಆರತಿ’: ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ
ನಾಡಹಬ್ಬ ದಸರಾಗೆ ಚಾಲನೆ ನೀಡಿದ ಬೆನ್ನಲ್ಲೇ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ತೀರದಲ್ಲಿ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಂಗಳವಾರ ಮಾಹಿತಿ ಹಂಚಿಕೊಂಡರು. ಸೆಪ್ಟೆಂಬರ್
ಸಮರ್ಪಕ ನಿರ್ವಹಣೆಯಿದ್ದಲ್ಲಿ ನೀರಿನ ಕೊರತೆ ಆಗುವುದೇ ಇಲ್ಲ
ಭೂಮಿಯಲ್ಲಿ ಶೇ. ೭೦ ಭಾಗ ನೀರೇ ತುಂಬಿದ್ದರೂ ನೀರಿನ ಹಾಹಾಕಾರಕ್ಕೆ ತುತ್ತಾಗುತ್ತಿರುವುದು ಶೋಚನೀಯ. ಘನ, ಅನಿಲ ಮತ್ತು ದ್ರವ ರೂಪದಲ್ಲಿ ಗೋಚರಿಸುವ ನೀರು ಮನುಷ್ಯನ ದೇಹದಲ್ಲೂ ಶೇ. ೫೫ ರಿಂದ ೭೮ ರವರೆಗೆ ತುಂಬಿರುತ್ತದೆ. ಗ್ರಹದಲ್ಲಿ ಎಂದಿಗೂ ನೀರಿನ ಕೊರತೆ ಆಗದು




