KRS Dam
ಕೆಆರ್ ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಆದೇಶ
ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರಿನ ಪ್ರದೇಶಗಳಲ್ಲಿ ಭೂ ಒತ್ತುವರಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವೆ ಮಾಡಿ ಈ ಕೂಡಲೇ ಒತ್ತುವರಿ ತೆರವುಗೊಳಿಸಿ, ಗಡಿ ಕಲ್ಲುಗಳನ್ನು ನೆಟ್ಟು ವರದಿ ನೀಡುವಂತೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಿದ್ದಾರೆ. ಕೆಆರ್ ಎಸ್ ಹಿನ್ನೀರಿನ ಪ್ರದೇಶದಲ್ಲಿ ಐಷಾರಾಮಿ ರೆಸಾರ್ಟ್ ಗಳ ನಿರ್ಮಾಣ ಹಾಗೂ ಭೂ ಒತ್ತುವರಿಯಿಂದಾಗಿ ಜಲಾಶಯದ
ಜನವರಿಯಲ್ಲೂ 124 ಅಡಿ ನೀರು: ಕೆಆರ್‌ಎಸ್ ಡ್ಯಾಂ ಹೊಸ ದಾಖಲೆ
ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯ ಹೊಸ ಇತಿಹಾಸ ದಾಖಲಿಸಿದೆ. ಜನವರಿಯಲ್ಲಿ ಕೂಡ ಜಲಾಶಯದಲ್ಲಿ ಗರಿಷ್ಠ 124 ಅಡಿ ನೀರು ಸಂಗ್ರಹವಿರುವುದು ವಿಶೇಷ. ಕಳೆದ 156 ದಿನಗಳಿಂದ ನಿರಂತರವಾಗಿ 124 ಅಡಿ ನೀರು ಇದೆ. ಇದು ರೈತರು ಸೇರಿದಂತೆ



