KRS Dam
ತುಂಬಿದ ಕೆಆರ್‌ಎಸ್‌ಗೆ ಮುಖ್ಯಮಂತ್ರಿಯಿಂದ ಬಾಗಿನ ಅರ್ಪಣೆ
93 ವರ್ಷಗಳ ಇತಿಹಾಸದಲ್ಲಿ ಕೃಷ್ಣರಾಜ ಸಾಗರ ಜಲಾಶಯವು ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಸಚಿವರು, ಶಾಸಕರು ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಚೆಲುವರಾಯಸ್ವಾಮಿ, ಮಹದೇವಪ್ಪ ಹಾಗೂ ಇತರ ಜನಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಜಲಾಶಯದಲ್ಲಿ ನೀರು 124.80 ಅಡಿಗಳ ಗರಿಷ್ಠ ಮಟ್ಟ ತಲುಪಿ, 49.452 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯದಲ್ಲಿ 28,938 ಕ್ಯೂಸೆಕ್ ಒಳಹರಿವು ಮತ್ತು 28,681 ಕ್ಯೂಸೆಕ್ ಹೊರಹರಿವು ದಾಖಲಾಗಿದೆ.
ಭರ್ತಿಗೊಂಡ ಕೆಆರ್‌ಎಸ್‌ಗೆ ನಾಳೆ ಸಿಎಂ ಬಾಗಿನ ಅರ್ಪಣೆ
ಸಾಕಷ್ಟು ಮಳೆಯಾಗುತ್ತಿರುವ ಕಾರಣ ಕೆಆರ್‌ಎಸ್ ಜಲಾಶಯ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾಗಿದೆ. ನಾಳೆ (ಸೋಮವಾರ) ಸಿಎಂ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಲಿದ್ದಾರೆ. ಜೂನ್‌ನಲ್ಲಿ ಬಾಗಿನ ಅರ್ಪಿಸುವ ಅವಕಾಶ ಪಡೆದ ಮೊದಲ ಸಿಎಂ ಸಿದ್ದರಾಮಯ್ಯ ಎಂಬ ಹೆಗ್ಗಳಿಕೆ ತನ್ನದಾಗಿಸಿಕೊಳ್ಳಲಿದ್ದಾರೆ. ಬಾಗಿನ
Karnataka High Court: ಕೆಆರ್‌ಎಸ್ ಡ್ಯಾಮ್ ಬಳಿ ಮನರಂಜನೆ ಪಾರ್ಕ್, ಕಾವೇರಿ ಆರತಿ- ಸರ್ಕಾರಕ್ಕೆ ನೋಟಿಸ್
ಕೆಆರ್‌ಎಸ್ ಡ್ಯಾಮ್ ಬಳಿ ಡಿಸ್ನಿಲ್ಯಾಂಡ್ ಮಾದರಿಯ ಮನರಂಜನಾ ಪಾರ್ಕ್ ನಿರ್ಮಾಣ ಮತ್ತು ಕಾವೇರಿ ಆರತಿ ಹಮ್ಮಿಕೊಳ್ಳುವ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸರ್ಕಾರ ಮತ್ತು ಕಾವೇರಿ ನೀರಾವರಿ ನಿಗಮದಿಂದ ಕೋರ್ಟ್ ವಿವರಣೆ ಕೋರಿ ಡ್ಯಾಮ್‌ನ ಸುರಕ್ಷತೆ
ತುಂಬಿ ತುಳುಕುತ್ತಿರುವ ಕೆಆರ್‌ಎಸ್‌ಗೆ ಸೋಮವಾರ ಮುಖ್ಯಮಂತ್ರಿ ಬಾಗೀನ ಅರ್ಪಣೆ
ಕೃಷ್ಣರಾಜ ಸಾಗರ ಜಲಾಶಯ ಮೈದುಂಬಿ ಹರಿಯುತ್ತಿದ್ದು, 1940ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಜಲಾಶಯದಲ್ಲಿ ನೀರಿನ ಮಟ್ಟ 124 ಅಡಿ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬಾಗೀನ ಅರ್ಪಣೆ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು,
ಇನ್ನು 6 ಅಡಿ ತುಂಬಿದರೆ ಕೆಆರ್‌ಎಸ್ ಡ್ಯಾಂ ಭರ್ತಿ
ಕೆಆರ್‌ಎಸ್ ಡ್ಯಾಂನಲ್ಲಿ ಈ ಬಾರಿ ಜೂನ್‌ನಲ್ಲೇ 118.60 ಅಡಿ ನೀರು ಭರ್ತಿಯಾಗಿ ದಾಖಲೆ ಬರೆದಿದೆ. ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯಾಗುವಂತೆ ಕಾಣಿಸುತ್ತಿದೆ, ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ. ಜಲಾಶಯದ ನಿರ್ಮಾಣವಾದಾಗಿನಿಂದ ಮೊದಲ ಬಾರಿಗೆ ಜೂನ್‌ನಲ್ಲಿ
ಕೆಆರ್‌ಎಸ್ ಡ್ಯಾಂ ಭರ್ತಿಗೆ 7 ಅಡಿ ಬಾಕಿ
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಕೆಆರ್‌ಎಸ್ ಡ್ಯಾಂ ಭರ್ತಿಯಾಗಲು ಇನ್ನು 7 ಅಡಿಗಳಷ್ಟೇ ಬಾಕಿಯಿದೆ. ಜಲಾಶಯ ಭರ್ತಿಯಾಗುತ್ತಿ ರುವುದು ರೈತರಿಗೆ ಸಂತಸ ತಂದಿದೆ. ಜಲಾಶಯಕ್ಕೆ 23,473 ಕ್ಯೂಸೆಕ್ ಒಳಹರಿವು ಇದ್ದು, ಒಳಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ಡ್ಯಾಂನಲ್ಲಿ 39.847 ಟಿಎಂಸಿ ನೀರು ಸಂಗ್ರಹವಾಗಿದ್ದು,
ಕೆಆರ್‌ಎಸ್ ಭರ್ತಿಗೆ 9 ಅಡಿಯಷ್ಟೇ ಬಾಕಿ
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಕೆಆರ್‌ಎಸ್ ಡ್ಯಾಂಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.ಅಣೆಕಟ್ಟೆ ಭರ್ತಿಯಾಗಲು ಇನ್ನು 9 ಅಡಿಯಷ್ಟೇ ಬಾಕಿ ಇದೆ. 34,092 ಕ್ಯೂಸೆಕ್ ಒಳಹರಿವು ಇದ್ದು, 1,148 ಕ್ಯೂಸೆಕ್ ನೀರು ಹೊರ ಹರಿವು ಇದೆ. ಕೆಆರ್‌ಎಸ್ ನೀರಿನ
ರಾಜ್ಯಾದ್ಯಂತ ಭಾರೀ ಮಳೆ: ಕೆಆರ್ ಎಸ್ ಗೆ 3 ದಿನದಲ್ಲೇ 9 ಅಡಿ ನೀರು!
ಅವಧಿಗೂ ಮುನ್ನವೇ ಆರಂಭವಾದ ಮುಂಗಾರು ಮಳೆಯ ಅಬ್ಬರದಿಂದ ರಾಜ್ಯದ ಬಹುತೇಕ ಜಲಾಲಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾವೇರಿ ಜಲನಯನ ಪಾತ್ರವಾದ ಮಡಿಕೇರಿ ಮುಂತಾದ ಪ್ರದೇಶಗಳಲ್ಲಿ ಸತತವಾಗಿ ದಾಖಲೆ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ
ಜನವರಿಯಲ್ಲೂ 124 ಅಡಿ ನೀರು: ಕೆಆರ್‌ಎಸ್ ಡ್ಯಾಂ ಹೊಸ ದಾಖಲೆ
ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯ ಹೊಸ ಇತಿಹಾಸ ದಾಖಲಿಸಿದೆ. ಜನವರಿಯಲ್ಲಿ ಕೂಡ ಜಲಾಶಯದಲ್ಲಿ ಗರಿಷ್ಠ 124 ಅಡಿ ನೀರು ಸಂಗ್ರಹವಿರುವುದು ವಿಶೇಷ. ಕಳೆದ 156 ದಿನಗಳಿಂದ ನಿರಂತರವಾಗಿ 124 ಅಡಿ ನೀರು ಇದೆ. ಇದು ರೈತರು ಸೇರಿದಂತೆ