Menu

ಸರ್ಕಾರಿ ಆಸ್ಪತ್ರೆ ವಿರುದ್ಧ ದೂರಿತ್ತ ಕೆಆರ್‌ಎಸ್‌ ಪಕ್ಷದ ಸದಸ್ಯನಿಗೆ ಜೀವ ಬೆದರಿಕೆ, ಕೇಸ್ ದಾಖಲು

ಬೀದರ್‌ನ ಸರ್ಕಾರಿ ಆಸ್ಪತ್ರೆಯೊಂದರ ಬಗ್ಗೆ ದೂರು ನೀಡಿದ KRS ಪಕ್ಷದ ಸದಸ್ಯನಿಗೆ ಜೀವ ಬೆದರಿಕೆ ಬಂದಿದ್ದು, ಪ್ರಕರಣ ದಾಖಲಾಗಿದೆ. ಧನ್ನೂರ (ಕೆ) ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಅಶ್ವಿನಿ ವಿರುದ್ಧ ದೂರು ನೀಡಿದ್ದಕ್ಕೆ ಅವರ ತಾಯಿಯಿಂದ ಬೆದರಿಕೆ ಬಂದಿರುವುದಾಗಿ ಸಂಗಮೇಶ್ ಬಿರದಾರ ದೂರಿನಲ್ಲಿ ತಿಳಿಸಿದ್ದಾರೆ. ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ವಿರುದ್ಧ ಸಂಗಮೇಶ್ ಬಿರದಾರ ಡಿಎಚ್ಒ ಅವರಿಗೆ ದೂರು ನೀಡಿದ್ದಕ್ಕೆ