Menu
12

ಹಿಂದೂ ಅವಮಾನಕರ ಶಬ್ಧ: ಭಗವಾನ್ ವಿವಾದಾತ್ಮಕ ಹೇಳಿಕೆ

ಹಿಂದೂ ಅನ್ನೋದು ಅವಮಾನಕರ ಶಬ್ದ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಅಂತ ಅರ್ಥ ಎಂದು ಚಿಂತಕ ಕೆಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದೂ ಶಬ್ದ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂಧೂ ನದಿಯನ್ನ ಹಿಂದೂ ಅಂತ ಕರೆದರು ಎಂದು