Menu
12

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಕಾರ್ಯ ವ್ಯಾಪ್ತಿ  ಜಾಗತಿಕ ವಿಸ್ತರಣೆಗೆ ಚಿಂತನೆ

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಕಾರ್ಯ ವ್ಯಾಪ್ತಿ  ಜಾಗತಿಕವಾಗಿ ವಿಸ್ತರಣೆಯಾಗಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ  ಕೆ ಎಸ್ ಬಿ ಡಿ ಬಿ ಅಧ್ಯಕ್ಷ ಎಸ್ ಈ. ಸುಧೀಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಜರುಗಿದ” ಸುಸ್ಥಿರ ತಾಂತ್ರಿಕತೆ” ಅಂತರಾಷ್ಟ್ರೀಯ ಸಮಾವೇಶದಲ್ಲಿ ಮಂಡಳಿಯ ಕಾರ್ಯಯೋಜನೆ ಗಳ ಪ್ರಾತ್ಯಕ್ಷಿಕೆ ಹಾಗೂ ಕಾರ್ಯ ಯೋಜನೆಗಳ ಕುರಿತು ವಿಚಾರ ಮಂಡಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಮುನ್ನಡೆಯುತ್ತಿದ್ದು ಜೈವಿಕ ಇಂಧನ ಕ್ಷೇತ್ರದ ಉನ್ನತೀಕರಣ