Thursday, October 30, 2025
Menu

ಕೆಎಸ್‌ಡಿಎಲ್ 451 ಕೋಟಿ ರೂ. ನಿವ್ವಳ ಲಾಭ, 21 ಹೊಸ ಉತ್ಪನ್ನ ಮಾರುಕಟ್ಟೆಗೆ

ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಾರ್ವಜನಿಕ  ಉದ್ದಿಮೆ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್), 2024-2025 ನೇ ಆರ್ಥಿಕ ವರ್ಷದಲ್ಲಿ ದಾಖಲೆಯ ಸಾಧನೆ ಮಾಡುವ ಮೂಲಕ ಭಾರಿ ಲಾಭದೊಂದಿಗೆ ಮುನ್ನಡೆಯುತ್ತಿದೆ. 2024- 25ರ ಆರ್ಥಿಕ ವರ್ಷದಲ್ಲಿ 1786 ಕೋಟಿ ರೂ. ವಹಿವಾಟು ಹಾಗೂ 451 ಕೋಟಿ ರೂ. ನಿವ್ವಳ ಲಾಭ ದಾಖಲಿಸಿದೆ. ಎರಡು ವರ್ಷಗಳ ಅವಧಿಯಲ್ಲಿ (2022-23 ರ 181 ಕೋಟಿಗೆ ಹೋಲಿಸಿದರೆ) ಸಂಸ್ಥೆಯ ಲಾಭವು ದ್ವಿಗುಣಕ್ಕಿಂತ ಹೆಚ್ಚು ವೃದ್ಧಿಸಿರುವುದು

ಕೆಎಸ್ಡಿಎಲ್‌ನಿಂದ ಸರಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಡ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ‌ ಸಂಸ್ಥೆಯ

ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: 416 ಕೋಟಿ ರೂ. ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು. ಬೃಹತ್ ಮತ್ತು ಮಧ್ಯಮ

ಬೆಂಗಳೂರಿನಲ್ಲಿ ಕೆಎಸ್ ಡಿಎಲ್ ಅಧಿಕಾರಿ ಆತ್ಮಹತ್ಯೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (KSDL) ಅಧಿಕಾರಿ ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಬಡಾವಣೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಶಿರಾಳಕೊಪ್ಪದ