Wednesday, November 19, 2025
Menu

ಬೆಂಗಳೂರಿನಲ್ಲಿ ಕೆಎಸ್ ಡಿಎಲ್ ಅಧಿಕಾರಿ ಆತ್ಮಹತ್ಯೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (KSDL) ಅಧಿಕಾರಿ ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಬಡಾವಣೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಶಿರಾಳಕೊಪ್ಪದ ನಿವಾಸಿ ಅಮೃತ್ ಶಿರೂರ್ (40) ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೈಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಕೆಎಸ್ ಡಿಎಲ್ ನಲ್ಲಿ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ