KSEB
ದ್ವಿತೀಯ ಪಿಯು ಪರೀಕ್ಷೆ ಜನವರಿ 27- ಮಾರ್ಚ್ 17
2026 ರ ದ್ವಿತೀಯ ಪಿಯು ಪರೀಕ್ಷೆಗಳ ವೇಳಾಪಟ್ಟಿಯನ್ನು ಕೆಎಸ್ಇಎಬಿ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ) ಪ್ರಕಟಿಸಿದೆ, ಪ್ರಾಯೋಗಿಕ ಪರೀಕ್ಷೆಗಳು ಜನವರಿ 27 ರಿಂದ ಪ್ರಾರಂಭವಾಗಿ ಫೆಬ್ರವರಿ 2ರವರೆಗೆ ನಡೆಯಲಿದೆ. ಬಳಿಕ ಮುಖ್ಯ ಥಿಯರಿ ಪರೀಕ್ಷೆಗಳು 2026 ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿವೆ. ಪ್ರಾಕ್ಟಿಕಲ್ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್ kseab.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷಾ ಕೇಂದ್ರಗಳು ಮತ್ತು ಸಮಯದ ಬಗ್ಗೆ


