Menu

ಕಮಿಶನ್‌ ಆಸೆಗಾಗಿ ಕ್ರೀಡಾಂಗಣ, ಕೆಎಸ್‌ಐಸಿ ಮುಚ್ಚಿಹಾಕುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌ ಅಶೋಕ

ಕಮಿಶನ್‌ ಆಸೆಗಾಗಿ ಹಾಗೂ ಕೆಎಸ್‌ಐಸಿ ಮುಚ್ಚಿಹಾಕಲು ಕಾರ್ಖಾನೆಯ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ. ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇವ್‌ ಮೈಸೂರು ಸಿಲ್ಕ್‌ ಅಭಿಯಾನಕ್ಕಾಗಿ ನಾನು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತಕ್ಕೆ (KSIC) ಭೇಟಿ ನೀಡಿದ್ದೇನೆ. ಈ ಸಂಸ್ಥೆಯ ರೇಷ್ಮೆಗೆ ಜಿಐ ಟ್ಯಾಗ್‌