Menu

ಕೆಎಸ್ಸಾರ್ಟಿಸಿ, ಬಿಎಂಟಿಸಿ ನೌಕರರಿಗೆ ವೇತನ ಹೆಚ್ಚಳ ಪ್ರಸ್ತಾವ

2025ರ ಏ.1ರಿಂದ ಜಾರಿಗೆ ಬರುವಂತೆ ಬಿಎಂಟಿಸಿ ನೌಕರರಿಗೆ ಶೇ.3 ಮತ್ತು ಕೆಎಸ್ಸಾರ್ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿ ನೌಕರರಿಗೆ ಶೇ.5ರಷ್ಟು ವೇತನ ಹೆಚ್ಚಳದ ಪ್ರಸ್ತಾವವನ್ನು ಕೆಎಸ್ಸಾರ್ಟಿಸಿ ಅಧಿಕಾರಿಗಳು ಸಾರಿಗೆ ನೌಕರ ಸಂಘಟನೆಗಳ ಮುಂದಿಟ್ಟಿದ್ದಾರೆ. ಈ ಕುರಿತು ಚರ್ಚಿಸಲು ಏ.17ರಂದು ಸಭೆ ನಡೆಯಲಿದೆ. ವೇತನ ಹೆಚ್ಚಳ ಮತ್ತು ವೇತನ ಹೆಚ್ಚಳ ಹಿಂಬಾಕಿ ಪಾವತಿಗೆ ಸಂಬಂಧಿಸಿ ರಾಜ್ಯ ಸರ್ಕಾರದ ಆದೇಶ ಜಾರಿಗೆ ಸಂಬಂಧಿಸಿ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ನೇತೃತ್ವದಲ್ಲಿ