Monday, September 21, 2026
Menu

ಇನ್ನು ಆರು ತಿಂಗಳು ಕೆಎಸ್ಸಾರ್ಟಿಸಿ ನೌಕರರು ಮುಷ್ಕರ ಮಾಡುವಂತಿಲ್ಲ

2026ರ ಜ.1ರಿಂದ ಮುಂದಿನ 6 ತಿಂಗಳವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ಮಾಡುವಂತಿಲ್ಲ ಎಂದು ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಸಂದರ್ಭದಲ್ಲಿಯೂ ಮುಷ್ಕರ ಮಾಡಬಾರದು ಎಂದು ಮುಷ್ಕರ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಉಲ್ಲಂಘಿಸಿದಲ್ಲಿ ಎಸ್ಮಾ ಜಾರಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.  ಸರ್ಕಾರದ ಆದೇಶದ ಪ್ರತಿಯನ್ನು ಸಂಸ್ಥೆಯ ಎಲ್ಲಾ ಘಟಕಗಳು ಹಾಗೂ ನೌಕರರ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದೆ. ವೇತನ