Menu

ಸಾರಿಗೆ ನಿಗಮಗಳಿಗೆ 5 ವರ್ಷಗಳಲ್ಲಿ 5,200 ಕೋಟಿ ನಷ್ಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ತೈಲಬೆಲೆ ಏರಿಕೆ, ಸಿಬ್ಬಂದಿ ವೇತನ ಸೇರಿದಂತೆ ಆರ್ಥಿಕ ಸೌಲಭ್ಯ ನಿರ್ವಹಣೆಯಿಂದಾಗಿ ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ 5,200 ಕೋಟಿ ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ ನ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ 5 ವರ್ಷಗಳಲ್ಲಿ ಕೆಎಸ್​ಆರ್​ಟಿಸಿಗೆ 1500 ಕೋಟಿ, ಬಿಎಂಟಿಸಿಗೆ 1544 ಕೋಟಿ. ಕೆಕೆಆರ್​ಟಿಸಿಗೆ 777 ಕೋಟಿ,

2 ಬೈಕ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: 5 ಮಂದಿ ದುರ್ಮರಣ

ಎರಡು ಬೈಕ್ಗಳಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಐವರು ಸಾವಿಗೀಡಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ಆದೋನಿ ತಾಲೂಕಿನ ಪಾಂಡವಗಲ್ ಗ್ರಾಮದ ಬಳಿ ನಡೆದಿದೆ. ಗಂಗಾವತಿಯಿಂದ ಮಂತ್ರಾಲಯಕ್ಕೆ ಹೊರಟಿದ್ದ ಬಸ್, ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಬೈಕ್ನಲ್ಲಿದ್ದ ಹೇಮಾದ್ರಿ, ಪತ್ನಿ ನಾಗರತ್ನಮ್ಮ,

ಬಸ್‌ನಲ್ಲೇ ನೇಣು ಬಿಗಿದುಕೊಂಡ ಬೆಳಗಾವಿ ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್

ಬೆನ್ನು ನೋವಿದ್ದರೂ ಡ್ಯೂಟಿ ಬದಲಿಸಲಿಲ್ಲ ಎಂದು ಬೆಳಗಾವಿ ಕೆಎಸ್‌ಆರ್‌ಟಿಸಿ ಘಟಕದ ಮೆಕ್ಯಾನಿಕ್ ಬಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಳ್ನಾವರ್ ಬೆಳಗಾವಿ ಬಸ್‌ನಲ್ಲಿ ಮೆಕ್ಯಾನಿಕ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ಕೇಶವ ಕಮಡೊಳಿ (57) ಎಂದು ಗುರುತಿಸಲಾಗಿದೆ. ಬೆಳಗಾವಿಯ ಹಳೆ ಗಾಂಧಿ ನಗರದ

ಕೆಲಸದ ವೇಳೆ ನಿದ್ದೆ ಮಾಡಿದ್ದಕ್ಕೆ ಅಮಾನತು: ಆದೇಶ ರದ್ದುಗೊಳಿಸಿದ ಹೈಕೋರ್ಟ್‌

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೊಪ್ಪಳದ ಕುಕನೂರು ಡಿಪೋದಲ್ಲಿ ಕೆಎಸ್‌ಟಿ ಕಾನ್ಸ್‌ಟೆಬಲ್‌ ಚಂದ್ರಶೇಖರ್‌ ಎಂಬವರನ್ನು ಕೆಲಸದ ವೇಳೆ ನಿದ್ರೆ ಮಾಡುತ್ತಿದ್ದರೆಂಬ ಕಾರಣಕ್ಕೆ ಸೇವೆಯಿಂದ ಅಮಾನತುಗೊಳಿಸಿದ್ದ ನಿಗಮದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ. ನಿದ್ರೆ ಮನುಷ್ಯನಿಗೆ ಅತ್ಯಗತ್ಯ. ನಿದ್ರೆ ಮತ್ತು ಕೆಲಸದ ನಡುವೆ ಸಮತೋಲನ

ಎಸ್ಸೆಸ್ಸೆಲ್ಸಿ, ಸೆಕೆಂಡ್‌ ಪಿಯು ಪರೀಕ್ಷಾರ್ಥಿಗಳಿಗೆ ಕೆಎಸ್ಸಾರ್ಟಿಸಿಯಿಂದ ಉಚಿತ ಪ್ರಯಾಣ

ಎಸ್ಸೆಸ್ಸೆಲ್ಸಿ (10ನೇ ತರಗತಿ) ಮತ್ತು ದ್ವಿತೀಯ ಪಿಯುಸಿ (12ನೇ ತರಗತಿ) ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ಸಮಯದಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಿಸಿದೆ. ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ

ಯಾದಗಿರಿಯಲ್ಲಿ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 5 ಮಂದಿ ಸಾವು

ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಆಂಜನೇಯ

ಟ್ರ್ಯಾಕ್ಟರ್ -ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: ಗರ್ಬಿಣಿ ಸೇರಿ ಇಬ್ಬರ ಸಾವು

ಸಾರಿಗೆ ಬಸ್ ಮತ್ತು ರೈತರ ಟ್ರ್ಯಾಕ್ಟರ್ ನಡುವೆ ಸಂಭವಿಸಿದ  ಡಿಕ್ಕಿಯಲ್ಲಿ ಗರ್ಭಿಣಿ ಸೇರಿ ಇಬ್ಬರು ಸಾವಿಗಿಡಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಸಂಭವಿಸಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಿಗೋಳ ಸಮೀಪ ಗುರುವಾರ ಮುಂಜಾನೆ ಜರುಗಿದ್ದು, ಶ್ರೀದೇವಿ ರಾಮಣ್ಣ (18)

ದಿಲ್ದಾರ ಮಂದಿ ಚರ್ಮದ ಸೈಜ್ ಗೊತ್ತಾಗುದೇ ಇಲ್ಲಿ!

ಇಲ್ಲಿ ಮಂದಿ ?ಲ್ ದಿಲ್ದಾರ ಇವ್ರು?! ತಲೆ ಬಿಸಿ ಅಂಬು ಶಬ್ದಾನೆ ಅವರ ಕುಡೆ ಇಲ್ಲಾ. ಹಂಗಾಗೆ ಅವರು ತಲಿಮ್ಯಾನೆ ಕುಂತಿದ್ದು, ಮಂದಿ ಸೇವೆ ಮಾಡ್ತೆವು ಹೇಳಿಕಂಡ ಜನ ಪ್ರತಿನಿಧಿಗಳು ಮತ್ತ ಸರಕಾರದ ಕೆಲಸ ದೇವರ ಕೆಲಸ ಅಂತೆ ಡೌ ಮಾಡುಕೆ

ಕೆಎಸ್ಆರ್ ಟಿಸಿ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಕೆ.ಎಸ್.ಆರ್.ಟಿ.ಸಿ ಆರೋಗ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ಯೋಜನೆಯಡಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲಾ ಆಸ್ಪತ್ರೆಗಳು ಕೆ.ಎಸ್.ಆರ್.ಟಿ.ಸಿ ನೌಕರರು ಮತ್ತು ಕುಟುಂಬದವರು ಚಿಕಿತ್ಸೆಗೆ ಬಂದ ಸಂದರ್ಭದಲ್ಲಿ ಅವರನ್ನು

ಬಸ್‌ ಟಿಕೆಟ್‌ ದರ ಹೆಚ್ಚಳ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರ ಬಸ್ ಟಿಕೆಟ್‌  ದರ ಏರಿಕೆ ಮಾಡಿರುವುದರ  ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅಶೋಕ್‌ ಅವರು ಪ್ರಯಾಣಿಕರಿಗೆ ಹೂ ನೀಡಿ ರಾಜ್ಯ ಸರ್ಕಾರ ಬಸ್‌ ಟಿಕೆಟ್‌ ದರ