ksrtc
ಬಸ್ ಟಿಕೆಟ್ ದರ ಹೆಚ್ಚಳ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಏರಿಕೆ ಮಾಡಿರುವುದರ ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅಶೋಕ್ ಅವರು ಪ್ರಯಾಣಿಕರಿಗೆ ಹೂ ನೀಡಿ ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಏರಿಸಿರುವುದನ್ನು ಖಂಡಿಸಿದರು. ಕೆಂಪೇಗೌಡ ಬಸ್ ನಿಲ್ದಾಣದೊಳಗೆ ಪ್ರವೇಶಿಸಿಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಆಗ ಅಶೋಕ್ ಸೇರಿದಂತೆ ಪ್ರತಿಭಟನಾಕಾರರ ಮಧ್ಯೆ ವಾಗ್ಯುದ್ಧ ನಡೆಯಿತು. ಪ್ರತಿಕ್ರಿಯಿಸಿದ ಆರ್ .
10 ವರ್ಷದ ನಂತರ ಜನತೆಗೆ ಬಸ್ ಪ್ರಯಾಣ ದರ ಏರಿಕೆ ಬಿಸಿ
10 ವರ್ಷಗಳ ಬಳಿಕ ರಾಜ್ಯದಲ್ಲಿ ಬಸ್ ಪ್ರಯಾಣದರವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದ್ದು ಜ.5 ರ ಭಾನುವಾರದಿಂದಲೇ ಹೆಚ್ಚಳವಾಗಿರುವ ಶೇ 15 ರಷ್ಟು ಟಿಕೆಟ್ ದರವು ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್
ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ರಾಜ್ಯ ಸಚಿವ ಸಂಪುಟ ಅಸ್ತು
ಸಾರಿಗೆ ನಿಗಮಗಳ ಬಹುದಿನಗಳ ಬೇಡಿಕೆಯಾದ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಸಲು ತೀರ್ಮಾನಿಸಲಾಯಿತು. ಸಾರಿಗೆ