Kukke president
ಕುಕ್ಕೆ ಆಡಳಿತ ಮಂಡಳಿಗೆ ಹರೀಶ್ ಇಂಜಾಡಿ ಅಧ್ಯಕ್ಷ: ವಿರೋಧ ಏಕೆ
ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ಆಯ್ಕೆಯಾಗಿರುವುದಾಗಿ ಅಸಮಾಧಾನದ ಮಾತುಗಳು ಕೇಳಿ ಬರಲಾರಂಭಿಸಿವೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ವಂಚನೆ ಮಾಡಿ ಈ ಹಿಂದೆ ಜೈಲುಪಾಲಾಗಿದ್ದ. ಇಂಥ ಮಾಜಿ ರೌಡಿಶೀಟರ್‌ಗೆ ದಿನೇಶ್ ಗುಂಡುರಾವ್ ಶಿಫಾರಸು ಮಾಡಿದ್ದಾರೆ ಎಂಬುದು ಗ್ರಾಮಸ್ಥರ ಆಕ್ಷೇಪವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಕಾಂಗ್ರೆಸ್ ಮುಖಂಡ ಹಾಗೂ ಗ್ರಾ.ಪಂ ಸದಸ್ಯ ಹರೀಶ್ ಇಂಜಾಡಿ ಆಯ್ಕೆಗೆ ಶಿಫಾರಸು ಮಾಡಿದ್ದಾರೆ. ಸಂಸ್ಥೆಯ


