Kukke Subrahmanya train
ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು: ಸಚಿವ ಸೋಮಣ್ಣ
ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿ, ಏಪ್ರಿಲ್ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ ಎಂದು ಹೇಳಿದರು. ಬಟವಾಡಿ ಗೇಟ್ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭ ಮಾಡಲಾಗಿದೆ. ಬಡ್ಡಿಹಳ್ಳಿ ಬಳಿ


