Kukke Subrahmanya
ಸಂತಾನ ಕೋರಿ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಪೂಜೆ ಮಾಡಿಸಿದ್ರಾ ಕತ್ರಿನಾ ಕೈಫ್
ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಆದಿ ಸುಬ್ರಹ್ಮಣ್ಯದ ಸರ್ಪ ಸಂಸ್ಕಾರ ಯಾಗಶಾಲೆಯಲ್ಲಿ ಸರ್ಪ ಸಂಸ್ಕಾರ ಪೂಜೆ ನೆರವೇರಿಸಲು ಕತ್ರಿನಾ ಆಗಮಿಸಿದ್ದರು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡಿ ಪ್ರಾರ್ಥಿಸುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಸಂತಾನ ಭಾಗ್ಯಕ್ಕೆ ಪರಾರ್ಥಿಸಿ ನಟಿ ಕತ್ರಿನಾ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಪೂಜೆ ನೆರವೇರಿಸಲು ಬಂದಿದ್ದಾರೆ ಎಂದು