Menu

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2 ತಿಂಗಳಲ್ಲಿ 14 ಕೋಟಿ ಆದಾಯ!

ದಕ್ಷಿಣ ಕನ್ನಡದ ಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವರ್ಷದ ಕೊನೆಯ 2 ತಿಂಗಳಲ್ಲಿ 14.78 ಕೋಟಿ ರೂ. ಆದಾಯ ಹರಿದು ಬಂದಿದ್ದು, ಹೊಸ ದಾಖಲೆ ಬರೆದಿದೆ. 2025ರ ನವೆಂಬರ್​​​ ಹಾಗೂ ಡಿಸೆಂಬರ್​​ ತಿಂಗಳಲ್ಲಿ ಭಾರೀ ಪ್ರಮಾಣದಲ್ಲಿ ಭಕ್ತರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹರಿದು ಬಂದಿದ್ದು, ಈ ಅವಧಿಯಲ್ಲಿ 14 ಕೋಟಿ 77 ಲಕ್ಷ 80 ಸಾವಿರ ರೂ. ಆದಾಯ ಸಂಗ್ರಹವಾಗಿದೆ. ನಾಗರಪಂಚಮಿ, ಕಾರ್ತಿಕ ಮಾಸ, ಡಿಸೆಂಬರ್ ತಿಂಗಳ ರಜಾಕಾಲ

ಕುಕ್ಕೆ ಆಡಳಿತ ಮಂಡಳಿಗೆ ಹರೀಶ್ ಇಂಜಾಡಿ ಅಧ್ಯಕ್ಷ: ವಿರೋಧ ಏಕೆ

ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ಆಯ್ಕೆಯಾಗಿರುವುದಾಗಿ ಅಸಮಾಧಾನದ ಮಾತುಗಳು ಕೇಳಿ ಬರಲಾರಂಭಿಸಿವೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ವಂಚನೆ ಮಾಡಿ ಈ ಹಿಂದೆ ಜೈಲುಪಾಲಾಗಿದ್ದ. ಇಂಥ ಮಾಜಿ ರೌಡಿಶೀಟರ್‌ಗೆ ದಿನೇಶ್ ಗುಂಡುರಾವ್ ಶಿಫಾರಸು ಮಾಡಿದ್ದಾರೆ ಎಂಬುದು