Kumaraswamy
ದೇವೇಗೌಡರು, ಕುಮಾರಸ್ವಾಮಿಯನ್ನು ಪಿಎಂ, ಸಿಎಂ ಮಾಡಿದ್ದು ಕಾಂಗ್ರೆಸ್: ಡಿಕೆ ಶಿವಕುಮಾರ್
“ಕಾಂಗ್ರೆಸ್ ಪಕ್ಷವು ಜಾತ್ಯಾತೀತ ತತ್ವ ಉಳಿಸಬೇಕು ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದೆವು. ಆದರೆ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ವಿಶಾಲ ಹೃದಯ ಅವರಿಗೆ ಇರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಕುಟುಕಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. “ದೇವೇಗೌಡರನ್ನು ಪ್ರಧಾನಿ ಮಾಡಿದ್ದು ಹಾಗೂ ಅವರ ಮಗ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ. ನಮ್ಮ ಪಕ್ಷ ಅವರಿಗೆ ಎಲ್ಲಾ ಅವಕಾಶಗಳನ್ನು ನೀಡಿದೆ” ಎಂದರು.
ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ: ಹೆಚ್.ಡಿ.ದೇವೇಗೌಡ
ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಜೆಡಿಎಸ್ ವರಿಷ್ಠ,



