Kumaraswamy BJP leaders
ನರೇಗಾ ಮರು ಜಾರಿವರೆಗೂ ನಮ್ಮ ಹೋರಾಟ, ಕುಮಾರಸ್ವಾಮಿ, ಬಿಜೆಪಿ ನಾಯಕರು ಚರ್ಚೆಗೆ ಬರಲಿ: ಡಿಕೆ ಶಿವಕುಮಾರ್
ನರೇಗಾ ಮರು ಜಾರಿವರೆಗೂ ನಮ್ಮ ಹೋರಾಟ, ಕುಮಾರಸ್ವಾಮಿ, ಬಿಜೆಪಿ ನಾಯಕರು ಚರ್ಚೆಗೆ ಬರಲಿ. ನಾನು ಸಿದ್ಧನಿದ್ದೇನೆ. ಈ ಯೋಜನೆ ಜಾರಿಯಾಗಿ 20 ವರ್ಷಗಳಾಗಿವೆ. 11 ವರ್ಷ ಗಳಿಂದ ನಿಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಈ ಯೋಜನೆ ಯಲ್ಲಿ ಅಕ್ರಮ ನಡೆದಿದ್ದರೆ ನೀವು ಏನು ಮಾಡುತ್ತಿದ್ದೀರಿ, ನಮ್ಮ ಪಂಚಾಯ್ತಿಗಳಲ್ಲಿ ಅಕ್ರಮ ನಡೆದ ಪ್ರಕರಣಗಳಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ಯಾರೋ ಕೆಲವರು ತಪ್ಪು ಮಾಡಿದರೆ ಇಡೀ ಯೋಜನೆಯನ್ನೇ ಬದಲಿಸುವುದೇ ಎಂದು ಡಿಸಿಎಂ ಡಿಕೆ ಶಿವಕುಮಾರ್


