Menu

ಕುಂಭಮೇಳದಿಂದ ಹಿಂತಿರುಗುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತದಲ್ಲಿ ದುರ್ಮರಣ

ಉತ್ತರ ಪ್ರದೇಶದ ಕುಂಭಮೇಳದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದಾಗ ಮಧ್ಯಪ್ರದೇಶದ ಇಂದೋರ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ೬ ಮಂದಿ ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಮ್ಹೌ ತಹಸಿಲ್‌ನ ಮಾನ್ಪುರ್ ಪ್ರದೇಶದಲ್ಲಿ ಬೈಕ್ ಮತ್ತು ಮಿನಿ ಬಸ್ ಇಳಿಜಾರಿನಲ್ಲಿ ಚಲಿಸುತ್ತಿದ್ದ