kumba mela
ಕುಂಭಮೇಳದಲ್ಲಿ ಯಶಸ್ವಿಯಾಗಿ ನಡೆದ ಮಾಘ ಹುಣ್ಣಿಮೆ ಸ್ನಾನ!
ಕುಂಭಮೇಳದಲ್ಲಿ ಬುಧವಾರ ಮಾಘ ಪೂರ್ಣಿಮಾ ದಿನದ ಪುಣ್ಯ ಸ್ನಾನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ. ಮಾಘ ಪೂರ್ಣಿಮಾ ದಿನದ ಪುಣ್ಯ ಸ್ನಾನಕ್ಕಾಗಿ ಬುಧವಾರ ಲಕ್ಷಾಂತರ ಜನರು ಆಗಮಿಸಿದ್ದು, ಯಾವುದೇ ಸಮಸ್ಯೆ ಇಲ್ಲದೇ ನಿರ್ವಿಘ್ನವಾಗಿ ಪೂರೈಸಿದೆ. ಮಾಘ ಸ್ನಾನ ಯಶಸ್ವಿಯಾಗಿ ನಡೆಯುವುದರೊಂದಿಗೆ ಕುಂಭ ಮೇಳ ಒಂದು ತಿಂಗಳು ಪೂರೈಸಿದೆ. ಬುಧವಾರ ಒಂದೇ ದಿನ 50 ಲಕ್ಷಕ್ಕೂ ಹೆಚ್ಚು ಜನರು ಪುಣ್ಯಸ್ನಾನ ಮಾಡಿದ್ದು, ಒಟ್ಟಾರೆ ಪುಣ್ಯಸ್ನಾನ ಮಾಡಿದವರ ಸಂಖ್ಯೆ 50.2 ಕೋಟಿ ದಾಟಿದೆ ಎಂದು
ನಾಳೆ ಮಾಘ ಹುಣ್ಣಿಮೆ ಸ್ನಾನ: ಕುಂಭಮೇಳದಲ್ಲಿ ಮತ್ತೆ ವಾಹನಗಳ ದಟ್ಟಣೆ ಭೀತಿ
ಮಾಘ ಹುಣ್ಣಿಮೆ ದಿನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ನಿರೀಕ್ಷೆ ಇದೆ. 45 ದಿನಗಳ ಕಾಲ ನಡೆಯುವ ಕುಂಭಮೇಳದಲ್ಲಿ ಈಗಾಗಲೇ 46 ಕೋಟಿಗೂ
ಅಯೋಧ್ಯೆ ರಾಮಮಂದಿರ ದರ್ಶನ ಸಮಯದಲ್ಲಿ ಬದಲಾವಣೆ!
ಮಹಾಕುಂಭ ಮೇಳಕ್ಕೆ ಜನರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯ ರಾಮಮಂದಿರ ದರ್ಶನದ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಕುಂಭಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಿಂದ 140 ಕಿ.ಮೀ. ದೂರದಲ್ಲಿರುವ ಅಯೋಧ್ಯೆಯ ರಾಮಮಂದಿರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಒತ್ತಡ
ಕುಂಭಮೇಳದಿಂದ ಹಿಂತಿರುಗುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತದಲ್ಲಿ ದುರ್ಮರಣ
ಉತ್ತರ ಪ್ರದೇಶದ ಕುಂಭಮೇಳದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದಾಗ ಮಧ್ಯಪ್ರದೇಶದ ಇಂದೋರ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್
ಲೋಕಸಭೆಯಲ್ಲಿ ಕುಂಭಮೇಳ ದುರಂತ ಪ್ರತಿಧ್ವನಿ: ಕೋಲಾಹಲ
ಕುಂಭಮೇಳದಲ್ಲಿ ಇತ್ತೀಚೆಗೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 30 ಮಂದಿ ಮೃತಪಟ್ಟ ಘಟನೆ ಸೋಮವಾರ ಪ್ರತಿಪಕ್ಷಗಳು ಪ್ರಸ್ತಾಪಿಸಿದ್ದರಿಂದ ಲೋಕಸಭೆಯಲ್ಲಿ ಕೋಲಾಹಲ ಸೃಷ್ಟಿಯಾಯಿತು. ಬಜೆಟ್ ಅಧಿವೇಶನ ಸೋಮವಾರ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷಗಳು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಭವಿಸಿದ ದುರಂತದ ಬಗ್ಗೆ




