kumbha mela
ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮರ್ಮು!
ರಾಷ್ಟ್ರಪತಿ ದ್ರೌಪದಿ ಮರ್ಮು ಸೋಮವಾರ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡಿದ್ದು, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಗೆ ಸೋಮವಾರ ಬೆಳಿಗ್ಗೆ ಬಂದಿಳಿದ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು. ದ್ರೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ನಂತರ ಅಕ್ಷಯವತ್ ಹಾಗೂ ಹನುಮಾನ್ ಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೆ
ಮಹಾಕುಂಭ ಮೇಳದಲ್ಲಿ 300 ಕಿ.ಮೀ. ಟ್ರಾಫಿಕ್ ಜಾಮ್? 50 ಕಿ.ಮೀ. ಕ್ರಮಿಸಲು 12 ಗಂಟೆ!
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೌಡಾಯಿಸುತ್ತಿರುವುದರಿಂದ ನಿಗದಿತ ಸ್ಥಳ ತಲುಪಲು ಆಗದೇ ಪರದಾಡುವಂತಾಗಿದೆ. ಕುಂಭಮೇಳಕ್ಕೆ ದೇಶಾದ್ಯಂತ ಜನರು ಹರಿದು ಬರುತ್ತಿದ್ದಾರೆ. ವಿಮಾನ ದರ ಹೆಚ್ಚಳದಿಂದ ಬಹುತೇಕ ಮಂದಿ ಸ್ವಂತ ವಾಹನಗಳ ಮೂಲಕ
ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಢ
ಮಹಾರಾಷ್ಟ್ರದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಢ ಸಂಭವಿಸಿದ್ದು, ಪ್ರಾಥಮಿಕ ವರದಿ ಪ್ರಕಾರ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕುಂಭಮೇಳ ನಗರದ ಸೆಕ್ಟರ್ 18ರ ಹಳೇ ಜಿಟಿ ರಸ್ತೆಯಲ್ಲಿರುವ ತುಳಸಿ ಚೌಹಾರದಲ್ಲಿ ಶುಕ್ರವಾರ ಬೆಳಿಗ್ಗೆ ಅಗ್ನಿ
ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಪವಿತ್ರಾ ಸ್ನಾನ!
ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ದಿನವಾದ ಬುಧವಾರವೇ ಪ್ರಧಾನಿ ನರೇಂದ್ರ ಮೋದಿ ಕುಂಭಮೇಳದಲ್ಲಿ ಪವಿತ್ರಾ ಸ್ನಾನ ಮಾಡಲಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಗೆ ಬುಧವಾರ ತೆರಳಲಿರುವ ಮೋದಿ, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಪ್ರಧಾನಿ ಮೋದಿ ಬೆಳಗ್ಗೆ 10:05 ಕ್ಕೆ ಪ್ರಯಾಗ್‌ರಾಜ್
ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿ ಸೂಚನೆ: ಎಚ್.ಡಿ. ಕುಮಾರಸ್ವಾಮಿ
ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು
ಲೌಕಿಕ ಬದುಕಿನೆಡೆಗೆ ನೋಡದ ನಾಗಾಸಾಧುಗಳು
ಭಾರತದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ದೇಶದ ಮೂಲೆ ಮೂಲೆಗಳಿಂದ ಮಾತ್ರವಲ್ಲ, ವಿದೇಶಗಳಿಂದಲೂ ಭಕ್ತರು, ಸಾಧು, ಸಂತರು ಬರುತ್ತಿzರೆ. ಇಡೀ ಕುಂಭಮೇಳದ ಪ್ರಮುಖ ಆಕರ್ಷಣೆ ನಾಗಾಸಾಧುಗಳು. ಲೌಕಿಕ ಬದುಕಿನ ಕಡೆಗೆ ಕಿರುಗಣ್ಣು ಎತ್ತಿಯೂ ನೋಡದೆ, ಅಲೌಕಿಕ ಸಾಧನೆಯಲ್ಲಿ ಮುಳುಗೇಳುವ ಈ ನಾಗಸಾಧುಗಳು ಯಾರು? ನಾಗಸಾಧುಗಳು




