Menu

ಕುಣಿಗಲ್ ಸಹಕಾರಿ ರಂಗ: ಮುಂದಿನ ವರ್ಷದಲ್ಲಿ ತಾರತಮ್ಯ ನಿವಾರಣೆ ಭರವಸೆಯಿತ್ತ ಸಿಎಂ

ಕುಣಿಗಲ್ ತಾಲೂಕಿನ  ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ  ಸಿಎಂ ಉತ್ತರ ನೀಡಿದರು. 2024-25ರಲ್ಲಿ ನಬಾರ್ಡ್ ನಿಂದ 5600 ಕೋಟಿ ಕಮ್ಮಿ ಬಡ್ಡಿದರದಲ್ಲಿ ಬರಬೇಕಾಗಿತ್ತು. ಅದರಲ್ಲಿ 3415 ಕೋಟಿ ರೂ. ಬಂದಿದ್ದು, 2185 ಕೋಟಿ ರೂ.ಗಳ ಕೊರತೆಯಾಗಿದೆ. ಮಧುಗಿರಿ