Menu

ಕರ್ನಲ್ ಸೋಫಿಯಾಗೆ ಸಚಿವ ನಿಂದನೆ: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ತಾಕೀತು ಮಾಡಿದ್ದೇನು?

ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶ ನೀಡದೆ ರಕ್ಷಣೆಗೆ ಮುಂದಾಗಿದ್ದ ಅಲ್ಲಿನ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ. ವಿಜಯ್ ಶಾ ವಿರುದ್ಧದ ವಿಚಾರಣೆಗೆ ಅನುಮತಿ ನೀಡುವ ವಿಚಾರಕ್ಕೆ ಎರಡು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದೆ. ಕೋರ್ಟ್‌ ಛೀಮಾರಿ ಹಾಕಿದ ಬಳಿಕ ಭೋಪಾಲ್‌ನಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿ