Kurnool news
ಮಾಜಿ ಪ್ರಿಯಕರನ ಪತ್ನಿಗೆ ಹೆಚ್‌ಐವಿ ಇಂಜೆಕ್ಷನ್ ಚುಚ್ಚಿ ಕೊಲೆಗೆ ಯತ್ನಿಸಿದ ಮಹಿಳೆ
ಆಂಧ್ರಪ್ರದೇಶದ ಕರ್ನೂಲ್ ಪಟ್ಟಣದಲ್ಲಿ ಮಹಿಳೆಯೊಬ್ಬಳು ತನ್ನ ಮಾಜಿ ಪ್ರಿಯಕರನ ಪತ್ನಿಗೆ ಹೆಚ್‌ಐವಿ ಇಂಜೆಕ್ಷನ್ ಚುಚ್ಚಿರುವ ಘಟನೆ ನಡೆದಿದೆ. ಆರೋಪಿ ವಸುಂಧರಾ ಮತ್ತು ಮೂವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಸುಂಧರಾ ಮಾಜಿ ಪ್ರಿಯಕರನ ಪತ್ನಿಯ ಮೇಲೆ ಎಚ್‌ಐವಿ ಇಂಜೆಕ್ಷನ್ ನೀಡಿ ಕೊಲೆ ಮಾಡುವ ಸಂಚು ರೂಪಿಸಿದ್ದಳು. ಸಂತ್ರಸ್ತ ಮಹಿಳೆಯು ವೈದ್ಯೆ, ಆಕೆಯ ಪತಿ ಕೂಡ ವೈದ್ಯ. ವಸುಂಧರಾ ತನ್ನ ಮಾಜಿ ಪ್ರಿಯಕರ ಬೇರೆ ಮಹಿಳೆಯನ್ನು ಮದುವೆಯಾಗಿದ್ದನ್ನು ಸಹಿಸಲಾರದೆ, ಅವರ ಸಂಸಾರ


