Kuruba community
ಕುರುಬರ ಸಂಘದ ಹಾಸ್ಟೆಲ್ ಕಟ್ಟಡ 18 ತಿಂಗಳಲ್ಲಿ ಉದ್ಘಾಟನೆ: ಸಚಿವ ಬೈರತಿ ಸುರೇಶ್
ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿ ರಾಜ್ಯ ಕುರುಬರ ಸಂಘದ ಹಾಸ್ಟೆಲ್ ನಿರ್ಮಾಣ ಕಾಮಗಾರಿ ಮುಂದಿನ 18 ತಿಂಗಳೊಳಗೆ ಪೂರ್ಣವಾಗಲಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬುಧವಾರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಣ್ಣ-ತಮ್ಮಂದಿರಂತೆ ಅನ್ಯೋನ್ಯವಾಗಿದ್ದಾರೆ ಎಂದು ತಿಳಿಸಿದರು. ಸಿದ್ದರಾಮಯ್ಯ ಅವರು ಕೇವಲ ಕುರುಬ ಸಮುದಾಯಕ್ಕಷ್ಟೇ ಅಲ್ಲ, ರಾಜ್ಯದ ಏಳೂವರೆ ಕೋಟಿ
ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದೆ : ಸಿಎಂ ಸಿದ್ದರಾಮಯ್ಯ
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಢ್ಯದ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು
ಕುರುಬರನ್ನೂ ST ಗೆ ಸೇರಿಸಿದರೆ ST ಮೀಸಲು ಪ್ರಮಾಣ ಹೆಚ್ಚಾಗಬೇಕು: ಮುಖ್ಯಮಂತ್ರಿ
ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ
ನಿಮ್ಮನ್ನು ಸ್ವಾಮಿ ಮಾಡಿದ್ದು ನಾನು, ಸಿಎಂ ಪರ ಬೀದಿಗಿಳಿದ್ರೆ ತಲೆದಂಡ ಹುಷಾರ್: ಕಾಗಿನೆಲೆ ಶ್ರೀಗಳಿಗೆ ಎಚ್.ವಿಶ್ವನಾಥ್ ಬೆದರಿಕೆ?
ನಿಮ್ಮನ್ನು ಸ್ವಾಮಿ ಮಾಡಿದ್ದು ನಾನು. ಮೊದಲ ಪೀಠಾಧ್ಯಕ್ಷ ಮಾಡಿದ್ದೆ ನಾನು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಪರ ಬೀದಿಗೆ ಬರಬಾರದು.ಬಂದರೆ ನಾವು ಸುಮ್ಮನಿರಲ್ಲ. ನಿಮಗೂ ತಲೆ ದಂಡ ಮಾಡಬೇಕಾಗುತ್ತದೆ ಹುಷಾರ್ ಎಂದು ಎಂದು ಕಾಗಿನೆಲೆ ಪೀಠದ ಶ್ರೀಗಳಿಗೆ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಎಚ್ಚರಿಕೆ
ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಾನಂದಶ್ರೀ
ದೊಡ್ಡ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಅನುದಾನ ಕೊಡುತ್ತೀರಿ. ಅವರ ಮಾತುಗಳಿಗೆ ಮರಳಾಗಿ ಮನೆ ಬಾಗಿಲು ತೆರೆದಿಟ್ಟುಕೊಳ್ತೀರಿ. ಕಂಬಳಿ ಬಣ್ಣವನ್ನು ನೋಡಿದರೆ ಒಳಗೆ ಬಿಟ್ಟುಕೊಳ್ಳಲು ನಿಮಗೆ ಕಷ್ಟವಾಗುತ್ತದೆ. ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಸಿದ್ದರಾಮಾನಂದಶ್ರೀ




