Menu

ಕೌಟುಂಬಿಕ ಬಿಕ್ಕಟ್ಟು: ಕುಷ್ಟಗಿಯಲ್ಲಿ ಗ್ರಾ. ಪಂ ನೌಕರ ಆತ್ಮಹತ್ಯೆ

ಕೊಪ್ಪಳದ ಕುಷ್ಟಗಿ ತಾಲೂಕಿನ ಜಮಲಾಪೂರ ಗ್ರಾಮದಲ್ಲಿ ಗ್ರಾಮ ಪಂಚಾಯತ್​ ಡಿ ಗ್ರೂಪ್ ನೌಕರ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ರಮೇಶ್ ದಂಡಿನ (35) ಆತ್ಮಹತ್ಯೆ ಮಾಡಿಕೊಂಡವರು. ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ತಿ ವಿಚಾರಕ್ಕೆ ಕಳೆದ ಕೆಲವು ದಿನಗಳಿಂದ ಸಹೋದರಿಯರು ಗಲಾಟೆ ಮಾಡುತ್ತಿದ್ದರು, ಆಸ್ತಿಗಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದೇ ವಿಚಾರಕ್ಕೆ ಗಲಾಟೆಯಾಗಿದ್ದು, ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ರಮೇಶ್ ಆತ್ಮಹತ್ಯೆ ಹಿನ್ನೆಲೆ ಅವರ