Menu

ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ

ಬೆಂಗಳೂರು: ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್‌ಗೆ ರೂ 5,940 ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಕುಸುಬೆ ಬೆಲೆ ಕುಸಿದಿರುವ ಕಾರಣ ಬೆಂಬಲ ಬೆಲೆಯಲ್ಲಿ ಖರೀದಿಗೆ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಸಂಬಂಧಪಟ್ಟವರಿಗೆ ಖರೀದಿ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಬೀದರ್‌, ಧಾರವಾಡ, ದಾವಣಗೆರೆ, ಗದಗ,