Kusuma Sanjeevini
ಅಪರೂಪದ ಕಾಯಿಲೆಗಳಿಂದ ಬಳಲುವವರು ಆತ್ಮವಿಶ್ವಾಸ ಕಳೆದುಕೊಳ್ಳದಿರಿ, ಹಣದ ಚಿಂತೆ ಬಿಡಿ: ಡಿಸಿಎಂ
“ಹಿಮೋಫಿಲಿಯಾ ಹಾಗೂ ಇತರ ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಜೊತೆ ಕಾಂಗ್ರೆಸ್ ಸರ್ಕಾರ ನಿಲ್ಲುತ್ತದೆ. ಹಣದ ಬಗ್ಗೆ ಚಿಂತೆ ಮಾಡಬೇಡಿ. ಆದರೆ ಯಾರೂ ಸಹ ತಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಧೈರ್ಯ ತುಂಬಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಹಮ್ಮಿಕೊಂಡಿದ್ದ ‘ಕುಸುಮ ಸಂಜೀವಿನಿ’ ಹಿಮೋಫಿಲಿಯ ರೋಗಿಗಳಿಗೆ ರೋಗ ನಿರೋಧಕ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದರು. “ಒಬ್ಬ


