Menu

ಕಾರ್ಮಿಕ ಮುಖಂಡ ಗೋಪಾಲಸ್ವಾಮಿಯವರದ್ದು ಹೋರಾಟದ ರಾಜಕಾರಣ

ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದು ಎಲ್ಲರ ಹೃದಯಗಳನ್ನೂ ಗೆಲ್ಲುವ ಶಕ್ತಿ ಇರುವ ಗೋಪಾಲಸ್ವಾಮಿ ಹಾಸನ‌ ಜಿಲ್ಲಾ ರಾಜಕಾರಣದ ಘನತೆಯನ್ನು ಮರುಸ್ಥಾಪಿಸುವ ಕೆಲಸವನ್ನೂ ಮಾಡಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಹೇಳಿದರು. ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ ಅವರ 55ನೇ ಹುಟ್ಟು ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕಬ್ಬಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಒಬ್ಬ ಕ್ರೀಡಾ ಪಟುವಿಗೆ ಇರಬೇಕಾದ ಕ್ರೀಡಾ ಮನೋಭಾವ ಮತ್ತು ಬದ್ಧತೆ ಎರಡೂ ಗೋಪಾಲಸ್ವಾಮಿ ಅವರಿಗಿದೆ. ಪ್ರತಿಯೊಬ್ಬರನ್ನೂ