Menu

ಸ್ನೇಹಿತೆಯ ಭೇಟಿಯಾಗಲು ಬುರ್ಖಾ ಧರಿಸಿ ಹಾಸ್ಟೆಲ್‌ಗೆ ಬಂದ ಯುವಕ

ಬೆಂಗಳೂರಿನ ಜ್ಞಾನಭಾರತಿ ಕಾಲೇಜು ಆವರಣದಲ್ಲಿ ಸ್ನೇಹಿತೆಯನ್ನು ಭೇಟಿಯಾಗಲು ಯುವಕನೊಬ್ಬ ಬುರ್ಖಾ ಧರಿಸಿ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿರುವ ಘಟನೆ ನಡೆದಿದೆ. ಕಾಲೇಜಿನ ರಮಾಬಾಯಿ ಹಾಸ್ಟೆಲ್‌ಗೆ ರಾತ್ರಿ 7 ಗಂಟೆಗೆ ಯುವಕ ಬುರ್ಖಾ ಧರಿಸಿ ಪ್ರವೇಶಿಸಿದ್ದ. ಬುರ್ಖಾ ಧರಿಸಿದ ಯುವಕ ಮಾಲೂರು ಮೂಲದವನು ಎನ್ನಲಾಗಿದೆ. ಯುವಕನ್ನು ಕಂಡ ವಿದ್ಯಾರ್ಥಿನಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಜ್ಞಾನಭಾರತಿ ಠಾಣೆಯ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದರು. ಪೊಲೀಸರು ವಿಚಾರಣೆ ನಡೆಸಿದಾಗ ಸ್ನೇಹಿತೆಯಿಂದಲೇ ಬಟ್ಟೆ ತೆಗೆದುಕೊಂಡು ಹಾಸ್ಟೆಲ್‌ಗೆ