Menu

ಕೆರೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ: ಸಿಎಂ ಸೂಚನೆ

ಬೆಂಗಳೂರು: ಖಾಸಗಿಯವರಿಂದ ಒತ್ತುವರಿಯಾಗಿರುವ ಕೆರೆ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ನಡೆದ ಕರ್ನಾಟಕ ಕೆರೆ ಸಂರಕ್ಷಣಾ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿವಿಧ ಇಲಾಖಾವಾರು ವ್ಯಾಪ್ತಿಗೆ ಬರುವ ಕೆರೆಗಳ ಸರ್ವೆ ಕಾರ್ಯ,ಒತ್ತುವರಿ ತೆರವುಗೊಳಿಸಿರುವ ಹಾಗೂ ತೆರವಿಗೆ ಬಾಕಿ ಇರುವ ಕೆರೆಗಳ ಮಾಹಿತಿ ಪಡೆದು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದಲ್ಲಿ ಒಟ್ಟು ವಿವಿಧ ಇಲಾಖೆಗಳ