Menu

ರಾಜ್ಯದ ಕೆರೆಗಳ ಒಟ್ಟು ಸಂಖ್ಯೆ ಅಂತಿಮಗೊಳಿಸಿ 30% ಕ್ಕಿಂತ ಕಡಿಮೆ ನೀರಿರುವ ಕೆರೆಗಳ ಪಟ್ಟಿ ನೀಡಿ: ಸಚಿವ  ಭೋಸರಾಜು

ರಾಜ್ಯದಲ್ಲಿರುವ ಒಟ್ಟು ಜಲಮೂಲಗಳ ನಿಖರವಾದ ಸಂಖ್ಯೆಯನ್ನು ಅಂತಿಮಗೊಳಿಸಿ, ಇಲಾಖಾವಾರು ವರ್ಗೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು  ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಕೆ. ಪವಿತ್ರ, ಭೂಮಾಪನ ಇಲಾಖೆ (SSLR), ಕರ್ನಾಟಕ ರಾಜ್ಯ ದೂರಸಂವೇದಿ ಅಪ್ಲಿಕೇಶನ್ ಕೇಂದ್ರ (KSRAC), ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (KCST) ಹಾಗೂ ಕೆರೆ