Menu

ಕರ್ನಾಟಕದಲ್ಲಿ 40% ಕಮಿಷನ್ ಸಂಸ್ಕೃತಿ ತಂದವರು ಬಿಜೆಪಿಯವರು: ಲಕ್ಷ್ಮಿ ಹೆಬ್ಬಾಳ್ಕರ್

“ದೇಶದ ಆಸ್ತಿಯನ್ನು ಅದಾನಿ–ಅಂಬಾನಿಗೆ ಬರೆದುಕೊಟ್ಟವರು, 23 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದವರು ಬಿಜೆಪಿಯವರು. ಕರ್ನಾಟಕದಲ್ಲಿ 40% ಕಮಿಷನ್ ಸಂಸ್ಕೃತಿ ತಂದವರು ಅವರೇ. ಹಲವಾರು ಪ್ರಕರಣಗಳಲ್ಲಿ ಬಿಜೆಪಿ ಮುಖ್ಯಮಂತ್ರಿ ಗಳು ಜೈಲಿಗೆ ಹೋಗಿ ಬಂದಿದ್ದಾರೆ. ಈ ಸ್ಥಿತಿಯಲ್ಲಿ ಕಾಂಗ್ರೆಸ್ ಬಗ್ಗೆ ಮಾತನಾಡಲು ಬಿಜೆಪಿಗೆ ಯಾವ ನೈತಿಕತೆ ಇದೆ?” ಎಂದು ಸಚಿವೆ  ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಲು

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ತುಮಕೂರಿನ  ಬಾಲ ಭವನದಲ್ಲಿ   ನಡೆದ ಸಭೆಯಲ್ಲಿ ಮಾತನಾಡಿದ ಅವರು,

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌! ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ ಎರಡು ತಿಂಗಳಿನಿಂದ ‘ಗೃಹಲಕ್ಷ್ಮಿ ಯೋಜನೆ’ ಹಣ ಬಿಡುಗಡೆಯಾಗದಿರುವುದರಿಂದ, ಹಣದ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ತೊಂದರೆ ಉಂಟಾಗಿತ್ತು. ಸರ್ಕಾರ ನೀಡಿದ ವಚನವನ್ನು ಈಡೇರಿಸುತ್ತಿಲ್ಲ ಎಂದು ಬೇಸರ ಹೊರಪಡಿಸಿದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಬಾಕಿ ಉಳಿದ ಹಣವನ್ನು ಬಿಡುಗಡೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ: ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ-2025

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ಪೂಜೆ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಬಳಿಕ ನಡೆದ ಉತ್ಸವದಲ್ಲಿ ಭಾಗಿಯಾದರು. ಮಾದಪ್ಪನ ಉತ್ಸವ ಮೂರ್ತಿ ಹೊತ್ತಿದ್ದ ಚಿಕ್ಕ

ಹೆಬ್ಬಾಳ್ಕರ್‌ಗೆ ಅವಾಚ್ಯ ನಿಂದನೆ: ಸಿಐಡಿ ವಿಚಾರಣೆಗೆ ಸಿಟಿ ರವಿ ಗೈರು

ಬೆಳಗಾವಿಯ ಸುವರ್ಣ ಸೌಧದಲ್ಲಿ ಇತ್ತೀಚೆಗೆ ನಡೆದ ಅಧಿವೇಶನದ ವೇಳೆ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗುರುವಾರ ಬೆಳಿಗ್ಗೆ ೧೧ ಗಂಟೆಗೆ  ಹಾಜರಾಗುವಂತೆ ಸಿಐಡಿ ನೋಟಿಸ್‌