Lalbagh Bangalore
ಇಂದಿನಿಂದ ಲಾಲ್‌ಬಾಗ್ ನಲ್ಲಿ ವೈಭವದ ಫಲ ಪುಷ್ಪ ಪ್ರದರ್ಶನ
76ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಲಾಲ್ಬಾಗ್ನ ಗಾಜಿನ ಮನೆಯಲ್ಲಿ ರಾಮಾಯಣ ಕರ್ತೃಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆ ನಡೆದಿದೆ. ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ನ ಮೂಲಕ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಇಂದಿನಿಂದ (ಜ.16) ನಡೆಯುವ 217ನೇ ಫಲಪುಷ್ಪ ಪ್ರದರ್ಶನ ವೀಕ್ಷಣೆಗಾಗಿ ನಗರದ ಬಸ್ ನಿಲ್ದಾಣಗಳು, ಮೆಟ್ರೋ ರೈಲು ನಿಲ್ದಾಣ ಸೇರಿದಂತೆ ವಿವಿಧ ಭಾಗಗಳಲ್ಲಿ ಕ್ಯೂ.ಆರ್.ಕೋಡ್ ಸ್ಟಿಕ್ಕರ್ ಅಂಟಿಸುವ ಮೂಲಕ ಟಿಕೆಟ್ ಖರೀದಿಗೆ ಅವಕಾಶ


