land acquisition cases
ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ ತನಿಖೆಗೆ ಎಸ್ಐಟಿ ರಚನೆ: ಡಿಸಿಎಂ
“ನೀರಾವರಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪಗಳ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಲಾಗುವುದು. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ, ವಕೀಲರನ್ನು ವಜಾಗೊಳಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಜಲ ಸಂಪನ್ಮೂಲ, ಬಿಡಿಎ ಭೂಸ್ವಾಧೀನ ಪ್ರಕರಣಗಳ ಕುರಿತು ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ


