Land acquisition
ಬೈರಮಂಗಲ, ಕಂಚುಗಾರನಹಳ್ಳಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ: ಸಿಎಂಗೆ ಬಿಡದಿ ರೈತರ ಮನವಿ
ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು ಎಂದು ಬಿಡದಿಯ ಸುತ್ತಮುತ್ತಲ ರೈತರ ನಿಯೋಗ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗವು ರೆಡ್ ಜೋನ್ ನಿಂದ ತಮಗಾಗಿರುವ ಕಷ್ಟ ವಿವರಿಸಿದರು. ತಕ್ಷಣವೇ
ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಶ್ನಿಸಿ ಪಿಐಎಲ್: ವಜಾಗೊಳಿಸಿದ ಹೈಕೋರ್ಟ್
ರಾಜ್ಯ ರಾಜಕಾರಣದಲ್ಲಿ ಬಹಳಷ್ಟು ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗಿರುವ ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿರುವುದಕ್ಕೆ ಸೂಕ್ತ ಕಾನೂನಾತ್ಮಕ ಆಧಾರಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಭೂಸ್ವಾಧೀನ ವಿರೋಧಿಸಿದರೆ ಸರ್ಕಾರದಿಂದ ಲಾಠಿ ಏಟು ಗ್ಯಾರೆಂಟಿ: ಆರ್ ಅಶೋಕ
ಕರ್ನಾಟಕದಲ್ಲಿ ಈ ಲಜ್ಜೆಗೆಟ್ಟ @INCKarnataka ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅನ್ನದಾತನಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ರೈತರ ಹೊಟ್ಟೆಗೆ ಹೊಡೆದು, ಅವರ ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳಲು ಹೊರಟಿರುವ ಈ ದರಿದ್ರ ಸರ್ಕಾರ, ತನ್ನ ಅನ್ಯಾಯವನ್ನು ಪ್ರಶ್ನಿಸಿದ ಅಮಾಯಕ ರೈತರು ಹಾಗೂ ಮಹಿಳಾ ಹೋರಾಟಗಾರರ ಮೇಲೆ
ಕೆಂಪೇಗೌಡರ ಸಮಾಧಿ ಬಳಿ 10 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭ: ಮುಖ್ಯಮಂತ್ರಿ
ಮಾಗಡಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಕೋಟೆ ಸಮಗ್ರ ಅಭಿವೃದ್ಧಿ ಕಾರ್ಯ ಹಮ್ಮಿಕೊಂಡಿದ್ದೇವೆ. ಮಾಗಡಿಯಲ್ಲಿರುವ ಕೆಂಪೇಗೌಡರ ಸಮಾಧಿ ಬಳಿ 10 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಐದೂವರೆ ಎಕರೆ ಖರೀದಿ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್
ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ
ಬಿಡದಿ ಟೌನ್‌ಶಿಪ್‌ಗೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದೆ. ರಾಜಕೀಯ ವಿವಾದ, ಪ್ರತಿಭಟನೆಗಳ ನಡುವೆಯೂ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ ಹೊರಡಿಸಿ ಯೋಜನಾ ವ್ಯಾಪ್ತಿಯ 9 ಕಂದಾಯ ಗ್ರಾಮಗಳಲ್ಲಿ ಮೊದಲಿಗೆ ಮೂರು ಗ್ರಾಮಗಳ 519 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ
ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳಿಗೆ ಭೂಸ್ವಾಧೀನ: ಡಿಕೆ ಶಿವಕುಮಾರ್
ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆ ಗಮನ ಸೆಳೆವ ಸೂಚನೆ ವೇಳೆ ಬಿಜೆಪಿ ಶಾಸಕರಾದ ಸಿಮೆಂಟ್ ಮಂಜು ಅವರು ಯಗಚಿ ಜಲಾಶಯದ ಎಡದಂಡೆ ನಾಲೆಗಳ




