Land compensation
ಭೂ ಪರಿಹಾರಕ್ಕೆ ಕಚೇರಿಗಳಿಗೆ ಅಲೆದು ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು
2.5 ಎಕರೆ ಭೂಮಿ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದು, ಲಂಚದ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಮೃತಪಟ್ಟಿದ್ದಾರೆ. ಸರ್ಕಾರ ವಶಪಡಿಸಿಕೊಂಡ ಭೂಮಿಗೆ ಪರ್ಯಾಯ ಜಾಗಕ್ಕಾಗಿ ಅವರು ಮನವಿ ಸಲ್ಲಿಸಿದ್ದರು. ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಲಂಚ ಬೇಡಿಕೆಯಿಂದ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಮ್ಮ ಕುಟುಂಬಕ್ಕೆ ಸೇರಿದ ಜಮೀನನ್ನು ಸರ್ಕಾರ ತೆಗೆದುಕೊಂಡು ಪರಿಹಾರ ಕೊಡಲಿಲ್ಲ. ಬದಲಿಗೆ ಗೋಮಾಳ ಜಾಗ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: ಅಂದಾಜು 70 ಸಾವಿರ ಕೋಟಿ ರೂ. ವೆಚ್ಚವೆಂದ ಸಿಎಂ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ 1,33,867 ಎಕರೆ ಜಮೀನು ಯೋಜನೆಗೆ ಬೇಕಾಗಿದ್ದು, 75,563 ಎಕರೆ ಮುಳುಗಡೆಯಾಗಲಿದೆ 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ವವ್ಯಸ್ಥೆ ಕಾರ್ಯಗಳಿಗೆ 6469 ಎಕರೆಗಳ ಅವಶ್ಯಕತೆಯಿದೆ. ಇದರಿಂದ 20 ಗ್ರಾಮಗಳು , ಕೆಲವು
ಕೃಷ್ಣಾ ಮೇಲ್ದಂಡೆ 3ನೇ ಹಂತ: ಮುಳುಗಡೆಯಾಗುವ ಪ್ರತಿ ಎಕರೆಗೆ 30-40 ಲಕ್ಷ ಪರಿಹಾರ: ಡಿಕೆ ಶಿವಕುಮಾರ್
“ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯಡಿ ಮುಳುಗಡೆಯಾಗುವ ಪ್ರತಿ ಎಕರೆ ನೀರಾವರಿ ಜಮೀನಿಗೆ ರೂ.40 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.30 ಲಕ್ಷ. ಕಾಲುವೆಗಾಗಿ ಸ್ವಾಧೀನಪಡಿಸಿಕೊಳ್ಳುವ ಭೂಮಿ ಪೈಕಿ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ ರೂ.30 ಲಕ್ಷ ಹಾಗೂ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3: ಇಂದು ಸಚಿವ ಸಂಪುಟದಲ್ಲಿ ಭೂಸ್ವಾಧೀನ ದರ ನಿಗದಿ
“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಅಡಿ ಸ್ವಾಧೀನಕ್ಕೊಳಪಡುವ ಭೂಮಿಗಳಿಗೆ ದರ ನಿಗದಿಯನ್ನು ಇಂದು ನಡೆಯುವ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ
ಜಿಬಿಐಟಿ ಯೋಜನೆ ಭೂ ಸಂತ್ರಸ್ತ ರಿಗೆ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿ ಪರಿಹಾರ: ಡಿಸಿಎಂ
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯ ಭೂ ಸಂತ್ರಸ್ತ ರೈತರಿಗೆ ಆಯಾ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೂ ಪರಿಹಾರ ನೀಡಲು ತೀರ್ಮಾನಿಸಿಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ




