Menu

21 ಎಕರೆ ಸರ್ಕಾರಿ ಭೂಮಿ ಕಬಳಿಕೆ ಆರೋಪ : ಕೃಷ್ಣಭೈರೇಗೌಡರ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು

ಕೋಲಾರದ ನರಸಪುರ ಹೋಬಳಿಯ ಗರುಡನಪಾಳ್ಯದಲ್ಲಿ 21 ಎಕರೆ ಸರ್ಕಾರಿ ಖರಾಬು ಭೂಮಿ ಕಬಳಿಕೆ ಮಾಡಿದ್ದಾರೆಂದು ಆರೋಪಿಸಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ‌ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ದೂರು ನೀಡಿ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸರ್ವೆ ನಂಬರ್ 46, 47ರಲ್ಲಿ ಕೃಷ್ಣ ಭೈರೇಗೌಡರು 21 ಎಕರೆ ಭೂಮಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದ್ದು ನಿಷ್ಪಕ್ಷಪಾತ ತನಿಖೆಗೆ