Menu

ಭೂ ಕಂದಾಯ ಕಾಯ್ದೆಗೆ ತಿಂಗಳೊಳಗೆ ಅಧಿಸೂಚನೆ: ಕೃಷ್ಣ ಬೈರೇಗೌಡ

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ  ವಿಧಾನ ಪರಿಷತ್ ಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ  ನಡೆಯುತ್ತಿರುವ ಅಧಿವೇಶನದಲ್ಲಿ  ಪರಿಷತ್‌‌ನ ಪ್ರಶ್ನೋತ್ತರ ಅವಧಿಯ ವೇಳೆ ಶಾಸಕ ರಾಮೋಜಿ ಗೌಡ, “ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರ ತಿದ್ದುಪಡಿ ಅಧಿಸೂಚನೆಯನ್ನು ಇದುವರೆಗೂ ಜಾರಿಗೆ