land value
ಶೀಘ್ರ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ, ಜಮೀನು ಮಾರಿಕೊಳ್ಳಬೇಡಿ: ಡಿಕೆಶಿ
15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು, ಈಗ ಎಷ್ಟು ಆಗಿದೆ, ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇದು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕೇಂದ್ರ ಗೃಹ ಸಚಿವಾಲಯದಿಂದ ಇಂಟೆಲಿಜೆನ್ಸ್ ನವರು ವರದಿ ಕಳುಹಿಸುವುದು ಬಾಕಿ ಇದೆ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದು


