Menu

“ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ

ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 80-90ರ ದಶಕದ ಹಳ್ಳಿಯ ಕಥೆಯನ್ನು ಆಧರಿಸಿದ ಚಿತ್ರ ‘ಲ್ಯಾಂಡ್​ಲಾರ್ಡ್’ ಆಗಿದ್ದು, ಕೋಡಿಹಳ್ಳಿ ರಾಚಯ್ಯನಾಗಿ ದುನಿಯಾ ವಿಜಯ್ ಅಭಿನಯಿಸಿದ್ದಾರೆ. ಭೂಮಿಗಾಗಿ ಹೋರಾಟದ ಕಥೆಯ ನಿರೂಪಣೆಯನ್ನು ಒಳಗೊಂಡಿದೆ. ಜಡೇಶ್ ಹಂಪಿ ನಿರ್ದೇಶನದ ಚಿತ್ರವು ಬಡವರ ಹಕ್ಕುಗಳಿಗಾಗಿ ಹೋರಾಟದ ಸಂದೇಶ ನೀಡುತ್ತದೆ. ರಚಿತಾ ರಾಮ್